ಇಂದು 8 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಪರೀಕ್ಷಾ ಕೇಂದ್ರದ ಬಳಿ ನಿಷ್ಟೆದಾಜ್ಞೆ 3849 ಮಂದಿ ಪರೀಕ್ಷೆಗೆ ಹಾಜರು

ಚಿತ್ರದುರ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಏ. 29 ಮತ್ತು 30 ರಂದು ಜಿಲ್ಲೆಯ 08 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 3849 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಸಿಇಟಿ ಪರೀಕ್ಷೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತ ಮುತ್ತ ನಿಪೈದಾಜ್ಞೆ ಜಾರಿಗೊಳಿಸಲಾಗಿದೆ. ಚಿತ್ರದುರ್ಗದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಒಟ್ಟು 600 ವಿದ್ಯಾರ್ಥಿಗಳು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು-609, ಎಸ್.ಜೆ.ಎಂ ಪದವಿ ಪೂರ್ವ ಕಾಲೇಜು-500, ಬೃಹನ್ಮಠ ಪದವಿ ಪೂರ್ವ ಕಾಲೇಜು-480, ಡಾನ್ ಬೊಸ್ಕೋ ಪದವಿ ಪೂರ್ವ ಕಾಲೇಜು-400, ಮಹಾರಾಣಿ ಪದವಿ ಪೂರ್ವ ಕಾಲೇಜು-400, ಕೆ.ಎಂ.ಎಸ್ ಪದವಿ ಪೂರ್ವ ಕಾಲೇಜು-340 ಹಾಗೂ ಎಸ್. ಆರ್.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ 520 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಮರ್ಪಕ ಆಸನದ ವ್ಯವಸ್ಥೆ, ಗಾಳಿ, ಬೆಳಕಿನ ವ್ಯವಸ್ಥೆ ಇರಬೇಕು. ಬೇಸಿಗೆಯ ಕಾಲವಾಗಿರುವುದರಿಂದ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ಪ್ರಶ್ನೆ ಪತ್ರಿಕೆ ತಲುಪಿಸಿ, ಪರೀಕ್ಷೆಯ ನಂತರ ಉತ್ತರ ಪತ್ರಿಕೆಗಳನ್ನು ಪುನಃ ಖಜಾನೆಗೆ ಠೇವಣಿ ಮಾಡುವ ಜವಾಬ್ದಾರಿ ಹಿರಿಯ ಅಧಿಕಾರಿಗಳಿಗೆ ವಹಿಸಲಾಗಿದ್ದು, ಈ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾತದೆ. ಜಿಲ್ಲಾಡಳಿತದ ವತಿಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಿಗೆ 10 ನಿಮಿಷ ಮುಂಚಿತವಾಗಿ ಆಗಮಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಲಾಗ್ಟೇಬಲ್ಸ್ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ವೈರ್ಲೆಸ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯುವುದನ್ನು ನಿಷೇಧಿಸಲಾಗಿದೆ. ಹೆಕ್ಚಿನ ವಿವರಕ್ಕಾಗಿ ಇ ಲಿಂಕ್ click ಮಾಡಿ:

Praja Pragathi, 29, April, 2019